HomePage_Banner
HomePage_Banner
HomePage_Banner
HomePage_Banner

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆ : ಎನ್.ವಿ ಕೃಷ್ಣಪ್ಪ ರವರಿಗೆ ಆರ್ಥಿಕ ನೆರವು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಸುಳ್ಯ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊದ ಚಿತ್ತ ಯೋಜನೆಯಡಿಯಲ್ಲಿ ಕ್ಯಾಂಪ್ಕೊದ ಸಕ್ರಿಯ ಸದಸ್ಯರಾದ ಮಡಿಕೇರಿ ತಾಲೂಕು ಚೆಂಬು ಗ್ರಾಮದ ನಿವಾಸಿಯಾದ ಎನ್.ವಿ ಕೃಷ್ಣಪ್ಪ ರವರಿಗೆ ಆಂಜಿಯೋಪ್ಲ್ಯಾಸ್ಟಿ ಯ ವೈದ್ಯಕೀಯ ಸಹಾಯಧನ ರೂ 50,000ದ ಚೆಕ್‌ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲರವರು ಸುಳ್ಯ ಶಾಖೆಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ವಲಯ ವ್ಯವಸ್ಥಪಕ ಗೋವಿಂದ ಭಟ್, ಸುಳ್ಯ ಶಾಖಾ ವ್ಯವಸ್ಥಾಪಕ ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.