HomePage_Banner
HomePage_Banner
HomePage_Banner
HomePage_Banner

ಕಬಕ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿದ ಹಿನ್ನಲೆ – ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ ಪುತ್ತೂರು ಪೊಲೀಸರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ೭೫ನೇ ವರ್ಷದ ಸ್ವಾತಂತ್ರ್ಯದ ಸಂದರ್ಭದಲ್ಲಿ ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ಮತ್ತೆ ನಾಲ್ವರು ಆರೋಪಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಬಕ ನಿವಾಸಿಗಳಾದ ನೌಶಾದ್, ಮಹಮ್ಮದ್ ಹಾರಿಸ್, ಮಹಮ್ಮದ್ ತೌಸೀಪ್, ಸಂಶುದ್ದೀನ್ ಅವರು ಬಂದಿತ ಆರೋಪಿಗಳು. ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಜಾಮೀನು ಅರ್ಜಿಯನ್ನು ೫ ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿತ್ತು. ಇದೀಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವನೆ ಮತ್ತು ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಗರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಗೋಪಾಲ್ ನಾಯ್ಕ್ ಮತ್ತು ಎಸ್.ಐ ಸುತೇಶ್ ಅವರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.