HomePage_Banner
HomePage_Banner
HomePage_Banner
HomePage_Banner

ಪುತ್ತೂರು ನಗರಸಭೆ ವ್ಯಾಪ್ತಿಯ 5 ಕಡೆಯಲ್ಲಿ 4650 ಲಸಿಕೆ ನೀಡಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಲಸಿಕೆಯುಕ್ತ, ಕೋವಿಡ್ ಮುಕ್ತ ನಗರಸಭೆ ಆಗಬೇಕು – ಕೆ.ಜೀವಂಧರ್ ಜೈನ್

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಸುಮಾರು 5 ಕಡೆ ಕೋವಿಡ್ ಲಸಿಕೆ ನೀಡಿಕೆ ಮಾಡಲಾಗುತ್ತಿದ್ದು, ಒಂದು ರೀತಿಯ ಅಭಿಯಾನದ ರೀತಿಯಲ್ಲಿ ವ್ಯಾಕ್ಸಿನ್ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಲಸಿಕೆಯುಕ್ತ ಮತ್ತು ಕೋವಿಡ್ ಮುಕ್ತ ನಗರಸಭೆ ಆಗಬೇಕೆಂದು ನಗರಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಹೇಳಿದರು.

ಲಸಿಕೆ ಅಭಿಯಾನವನ್ನು ಪರಿಶೀಲಿಸುತ್ತಿದ್ದ ಅವರು ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಪತ್ರಿಕಾ ಮಾದ್ಯಮದವರೊಂದಿಗೆ ಮಾತನಾಡಿದರು. ಪ್ರತಿ ವಾರ್ಡ್‌ಗಳಲ್ಲಿ ಎರಡೆರಡು ಭಾರಿ ಲಸಿಕೆ ಅಭಿಯಾನ ನಡೆಯುತ್ತಿದೆ. ಒಟ್ಟಿನಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಶೇ.100 ಲಸಿಕೆ ನೀಡಿಕೆ ಆಗಬೇಕು ಎಂಬ ಗುರಿಯನ್ನು ಹೊಂದಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 600, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪಿಯ ಪುರಭವನದಲ್ಲಿ 1300, ಕಲ್ಲೇಗ ಸಮುದಾಯ ಭವನದಲ್ಲಿ 450, ಕೊಂಬೆಟ್ಟು ಅಟಲ್ ಉದ್ಯಾನವನದಲ್ಲಿ ೫೦೦, ಸುಭದ್ರ ಕಲ್ಯಾಣಮಂಟಪದಲ್ಲಿ 1300, ಕೆಮ್ಮಾಯಿ ಶಾಲೆಯಲ್ಲಿ 500 ಕೋವಿಡ್ ಲಸಿಕೆ ನೀಡಲಾಗುತ್ತಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.