HomePage_Banner
HomePage_Banner
HomePage_Banner
HomePage_Banner

ಸೆ.9ರಂದು ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : 33/11ಕೆ.ವಿ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಲ್ಲಿ ಹೊಸ ಫೀಡರುಗಳ ರಚನೆ ಕಾಮಗಾರಿ ಪ್ರಯುಕ್ತ ಸೆ.9ರಂದು ಬೆಳಿಗ್ಗೆ 10ರಿಂದ ಸಂಜೆ5.30 ರವರೆಗೆ 33ಕೆ.ವಿ ಕಡಬ ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ ೩೩/೧೧ಕೆವಿ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.