HomePage_Banner
HomePage_Banner
HomePage_Banner
HomePage_Banner

ಸೆ.10-12 : ಶ್ರೀದೇವತಾ ಸಮಿತಿ ಆಶ್ರಯದಲ್ಲಿ ನೆಲ್ಲಿಕಟ್ಟೆಯಲ್ಲಿ 3ದಿನದ ಸಾರ್ವಜನಿಕ ಗಣೇಶೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶ್ರೀ ದೇವತಾ ಸಮಿತಿ ಕಿಲ್ಲೆ ಮೈದಾನ ಪುತ್ತೂರು ಇದರ ಆಶ್ರಯದಲ್ಲಿ ಪ್ರತಿ ವರ್ಷ ಪುತ್ತೂರು ಕಿಲ್ಲೆ ಮೈದಾನದಲ್ಲಿ ಆಚರಿಸಿಕೊಂಡು ಬರುತ್ತಿದ್ದ ಸಾರ್ವಜನಿಕ ಶ್ರೀಗಣೇಶೋತ್ಸವವು ಈ ಬಾರಿ ಕೋವಿಡ್ 19ರ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ೩ದಿನಕ್ಕೆ ಸೀಮಿತಗೊಳಿಸಿ ಪುತ್ತೂರು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಎದುರಿನ ಸ್ವಂತ ಕಟ್ಟಡದಲ್ಲಿ ಸೆ.10ರಿಂದ 12ರ ತನಕ ಆಚರಿಸಲಾಗುವುದು ಎಂದು ಶ್ರೀದೇವತಾ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ತಿಳಿಸಿದ್ದಾರೆ.

ಸಂಪ್ರದಾಯ ಪ್ರಕಾರ ಪೂಜೆ ಪುನಸ್ಕಾರಗಳು ನಡೆಯಲಿದ್ದು, ಸೆ.೧೦ರಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ 8.30 ಕ್ಕೆ ಶ್ರೀದೇವರ ಪ್ರತಿಷ್ಠಾಪನೆ, ಗಣಪತಿ ಹೋಮ, ರಂಗಪೂಜೆ, ದೇವರ ನೈವೇದ್ಯ ಸಮರ್ಪಿಸಿ ಮಹಾ ಪೂಜೆ ಜರಗಲಿದೆ. ಸೆ.12ರಂದು ವಿಸರ್ಜನಾ ಪೂಜೆ ಮಾಡಿ ದೇವರನ್ನು ವಿಸರ್ಜನೆ ಮಾಡಲಾಗುವುದು. ಕೋವಿಡ್ 19ರ ಹಿನ್ನಲೆಯಲ್ಲಿ ಭಕ್ತಾದಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಎನ್.ಸುಧಾಕರ ಶೆಟ್ಟಿ ತಿಳಿಸಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.