HomePage_Banner
HomePage_Banner
HomePage_Banner
HomePage_Banner

ಸರ್ವೆ ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅನಾವರಣ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಿಜೆಪಿ ಸರ್ವೆ ಬೂತ್ ಸಂಖ್ಯೆ 192ರ ಅಧ್ಯಕ್ಷರಾದ ಪ್ರವೀಣ್ ನಾಯ್ಕ ಅವರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮ ಸೆ.8ರಂದು ನಡೆಯಿತು.
ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ್ ಮುಂಗ್ಲಿಮನೆ ನಿತೀಶ್ ಕುಮಾರ್ ಶಾಂತಿವನ, ಮಂಡಲದ ಉಪಾಧ್ಯಕ್ಷ ಅರುಣ್ ವಿಟ್ಲ, ಪಾಣಾಜೆ ಶಕ್ತಿಕೇಂದ್ರದ ಅಧ್ಯಕ್ಷ ಜಯರಾಮ್ ಪೂಜಾರಿ, ಸರ್ವೆ ಶಕ್ತಿಕೇಂದ್ರದ ಅಧ್ಯಕ್ಷ ಅಶೋಕ್ ರೈ ಸೊರಕೆ, ತಾ. ಪಂ ಮಾಜಿ ಸದಸ್ಯ ಶಿವರಂಜನ್ ಭಟ್, ಮುಂಡೂರು ಗ್ರಾ. ಪಂ ಅಧ್ಯಕ್ಷೆ ಪುಷ್ಪನಡುಬೈಲು, ಉಪ್ಪಿನಂಗಡಿ ಗ್ರಾ. ಪಂ ಅಧ್ಯಕ್ಷೆ ಉಷಾ ಮುಳಿಯ, ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೊಟ್ಯಾಡಿ, ವಾಸುದೇವ ಸಾಲಿಯಾನ್ ಪಜಿಮಣ್ಣು, ರಮೇಶ್ ಕಡ್ಯ, ರಾಮಣ್ಣ ಶೆಟ್ಟಿ ಬೊಟ್ಯಾಡಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.