HomePage_Banner
HomePage_Banner
HomePage_Banner
HomePage_Banner

ಅಂಕಕ್ಕಿಂತ ಕೌಶಲ್ಯವೇ ಅತಿಮುಖ್ಯ: ಬಾಲಕೃಷ್ಣ ಸಾರಡ್ಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ, ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ ‘ಉದ್ಯೋಗ ನೇಮಕಾತಿಗೆ ಬೇಕಾದ ಕೌಶಲ್ಯಗಳು ಮತ್ತು ತಯಾರಿಗಳು'(skills and preparations for job interview :redefine)
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ Tektronix ಅಂಕಕ್ಕಿಂತ ಕೌಶಲ್ಯವೇ ಅತಿಮುಖ್ಯ ಎಂದು ಅಭಿಪ್ರಾಯಪಟ್ಟರು. ಉದ್ಯೋಗ ಕ್ಷೇತ್ರಕ್ಕೆ ತಯಾರಾಗುವ ರೀತಿ, ಬೇರೆಬೇರೆ ಉದ್ಯೋಗಾವಕಾಶಗಳು, ಬೆಳೆಸಿಕೊಳ್ಳಬೇಕಾದ ಕೌಶಲ್ಯ ಸಾಮರ್ಥ್ಯ ಮುಂತಾದ ವಿ?ಯಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ ಇವರು ವಿದ್ಯಾರ್ಥಿಗಳೊಂದಿಗೆ ಈ ಕುರಿತಾಗಿ ಸಂವಾದ ನಡೆಸಿ, ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ.ವಿಷ್ಣುಗಣಪತಿ ಭಟ್, ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ.ಎಸ್. ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಂಯೋಜಕಿ ಡಾ. ವಿಜಯ ಸರಸ್ವತಿ, ಉಪನ್ಯಾಸಕರಾದ ಲಕ್ಷ್ಮಿ ಭಟ್, ರಾಘವೇಂದ್ರ, ವರ್ಷಿತ್, ಶ್ವೇತಾ ರಾವ್ ಮೊದಲಾದವರು ಉಪಸ್ಥಿತರಿದ್ದರು. ಎಂ.ಕಾಂ ವಿದ್ಯಾರ್ಥಿನಿಯರಾದ ಮನಿ? ಶೆಟ್ಟಿ ಸ್ವಾಗತಿಸಿ, ಲೇಖನ ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ನೀಡಿದರು. ಅನುಶ್ರೀ ವಂದಿಸಿ, ಕವನ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.