HomePage_Banner
HomePage_Banner
HomePage_Banner
HomePage_Banner

ಪಾಣಾಜೆ ಹಾ.ಉ.ಸ.ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ; ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ 2020-21 ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಹಾಲು ಉತ್ಪಾದಕರ ಸಹಕಾರ ಸಂಘದ ರಜತಾಮೃತ ಸಭಾಭವನದಲ್ಲಿ ಸಂಘದ ಅಧ್ಯಕ್ಷ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯ ವೇದಿಕೆಯಲ್ಲಿ ಒಕ್ಕೂಟದ ಅಧಿಕಾರಿಗಳು, ಸಂಘದ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಉಪಸ್ಥಿತರಿದ್ದರು. ಸಂಘದ ಸದಸ್ಯರು ಪಾಲ್ಗೊಂಡರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.