HomePage_Banner
HomePage_Banner
HomePage_Banner
HomePage_Banner

ಮೊಟ್ಟೆತ್ತಡ್ಕ:ಕಾಂಗ್ರೆಸ್ ಬೂತ್ ಸಮಿತಿ ರಚನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮೊಟ್ಟೆತ್ತಡ್ಕದಲ್ಲಿ ಎರಡು ಕಾಂಗ್ರೆಸ್ ಬೂತ್ ಸಮಿತಿಯ ರಚನೆ ಹಾಗೂ ಪುತ್ತೂರು ನಗರ ಕಾಂಗ್ರೆಸ್‌ಗೆ ಮೂವರು ಆಯ್ಕೆ ಪ್ರಕ್ರಿಯೆಯು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ್ ರೈಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಬೂತ್ ಒಂದರ ಅಧ್ಯಕ್ಷರಾಗಿ ರವೀಂದ್ರ ರೈ, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿದ್ಧೀಕ್, ಕೋಶಾಧಿಕಾರಿಯಾಗಿ ಲೋಹಿತ್ ಕುಮಾರ್ ಜಿ, ಉಪಾಧ್ಯಕ್ಷರಾಗಿ ಕಿಟ್ಟಣ್ಣ ಗೌಡ, ಜೊತೆ ಕಾರ್ಯದರ್ಶಿಗಳಾಗಿ ಕಿರಣ್ ಕುಮಾರ್ ಕೆ ಹಾಗೂ ಸಲೀಂ, ಸಂಘಟನಾ ಕಾರ್ಯದರ್ಶಿಯಾಗಿ ಇಕ್ಬಾಲ್, ಸದಸ್ಯರುಗಳಾಗಿ ಅನಿಲ್ ಡಿ’ಸೋಜ, ಮಹಮ್ಮದ್ ಬಿ, ವಿಶ್ವ, ಶಶಿಧರ, ವಿಜಯ ಕುಮಾರ್ ಆಯ್ಕೆಯಾಗಿದ್ದಾರೆ. ಬೂತ್ ಎರಡರ ಅಧ್ಯಕ್ಷರಾಗಿ ರೋನಾಲ್ಡ್ ಮೊಂತೇರೋ, ಪ್ರಧಾನ ಕಾರ್ಯದರ್ಶಿಯಾಗಿ ಚೇತನ್ ಕುಮಾರ್, ಕೋಶಾಧಿಕಾರಿಯಾಗಿ ನವಾಜ್ ಆಕರ್ಷಣ್, ಉಪಾಧ್ಯಕ್ಷರಾಗಿ ಕೆ.ಮೋಹನ್ ಮಾರಾರ್, ಜೊತೆ ಕಾರ್ಯದರ್ಶಿಗಳಾಗಿ ರಂಜನ್ ಕುಮಾರ್ ಹಾಗೂ ನವಾಜ್, ಸಂಘಟನಾ ಕಾರ್ಯದರ್ಶಿಯಾಗಿ ಸಂದೀಪ್, ಸದಸ್ಯರುಗಳಾಗಿ ಶಾಶ್ವತ್, ಉಮೇಶ್, ವಲೇರಿಯನ್ ಮಾರ್ಟಿಸ್, ಪ್ರಜ್ವಲ್ ವೇಗಸ್ ಆಯ್ಕೆಯಾಗಿದ್ದಾರೆ.

ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಮಹಮ್ಮದ್ ಆಲಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ.ಎಚ್.ಎ ಶಕೂರ್ ಹಾಜಿ, ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಬೂಡಿಯಾರ್ ಪುರುಷೋತ್ತಮ್ ರೈ, ಸ್ಥಳೀಯ ನಗರಸಭಾ ಸದಸ್ಯೆ ಶೈಲಾ ಪೈ, ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ವಿಶ್ವಜಿತ್ ಅಮ್ಮುಂಜ, ಉದ್ಯಮಿ ರಫೀಕ್ ಎಂ.ಕೆ, ಅಬ್ದುಲ್ಲ ಕೆ ಸಹಿತ ಹಲವರು ಉಪಸ್ಥಿತರಿದ್ದರು.

ನಗರ ಕಾಂಗ್ರೆಸ್‌ಗೆ ಆಯ್ಕೆ

ಪುತ್ತೂರು ನಗರ ಕಾಂಗ್ರೆಸ್‌ಗೆ ಮೊಟ್ಟೆತ್ತಡ್ಕ ವಾರ್ಡ್‌ನಿಂದ ಸುರೇಂದ್ರ ಎ, ಸುರೇಶ್ ಪೂಜಾರಿ ಹಾಗೂ ಬ್ಯಾಪ್ಟಿಸ್ಟ್ ಮಿನೇಜಸ್‌ರವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.