HomePage_Banner
HomePage_Banner
HomePage_Banner
HomePage_Banner

ಸೆ.10 ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಗಣಹೋಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸೆ. 10 ರಂದು ಗಣೇಶ ಚರ್ತುಥಿ ಪ್ರಯುಕ್ತ ಗಣಹೋಮ ನಡೆಯಲಿದೆ. ಗಣಹೋಮ ಮಾಡಿಸುವ ಭಕ್ತಾಧಿಗಳು‌ ರೂ 100 ನೀಡಿ, ರಶೀದಿಯನ್ನು ಪಡೆದುಕೊಳ್ಳಬಹುದು. ಸರಕಾರದ ಕೋವೀಡ್ ಮಾರ್ಗಸೂಚಿಯಂತೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯದ ಆಡಳಿತದಾರರಾದ ಸವಣೂರುಗುತ್ತು ವೆಂಕಪ್ಪ‌ ಶೆಟ್ಟಿರವರು ತಿಳಿಸಿದ್ದಾರೆ

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.