HomePage_Banner
HomePage_Banner
HomePage_Banner
HomePage_Banner

ಸೆ.10: ಸವಣೂರು ಶ್ರೀ ವಿನಾಯಕ ಸಭಾ ಭವನದಲ್ಲಿ ಗಣೇಶೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 ಪುತ್ತೂರು: ಸವಣೂರು ಶ್ರೀ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸೆ.10 ರಂದು ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ ಸರಳ ರೀತಿಯಲ್ಲಿ ಸರಕಾರದ ಕೋವೀಡ್ ಮಾರ್ಗಸೂಚಿಯಂತೆ ಗಣೇಶೋತ್ಸವ ಆಚರಣೆ ನಡೆಯಲಿದೆ. ಬೆಳಿಗ್ಗೆ ಗಣೇಶ ವಿಗ್ರಹ ಪ್ರತಿಷ್ಠೆ, ಮಹಾಪೂಜೆ, ಭಜನಾ ಕಾರ್ಯಕ್ರಮ ಹಾಗೂ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಭಕ್ತಾದಿಗಳು ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಅಧ್ಯಕ್ಷ ಶಿವರಾಮ ಗೌಡ ಮೆದು, ಕಾರ್ಯದರ್ಶಿ ಸುಧಾಕರ್ ರೈ ದೇವಶ್ಯ ಹಾಗೂ ಕೋಶಾಧಿಕಾರಿ ರಾಮಕೃಷ್ಣ ಪ್ರಭು ತಿಳಿಸಿದ್ದಾರೆ. 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.