HomePage_Banner
HomePage_Banner
HomePage_Banner
HomePage_Banner

ಕುಂಬ್ರ ಬಿಜೆಪಿ ಬೂತ್ ಅಧ್ಯಕ್ಷ ಪುರಂದರ ಶೆಟ್ಟಿ ಮುಡಾಲ ಮನೆಯಲ್ಲಿ ನಾಮಫಲಕ ಅಳವಡಿಕೆ, ಕಾರ್ಯಕರ್ತರ ಭೇಟಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಒಳಮೊಗ್ರು ಗ್ರಾಮದ ಬಿಜೆಪಿ 161ನೇ ಬೂತ್ ಅಧ್ಯಕ್ಷ ಪುರಂದರ ಶೆಟ್ಟಿ ಮುಡಾಲರವರ ಮನೆಯಲ್ಲಿ ಬೂತ್ ಅಧ್ಯಕ್ಷರ ನಾಮಫಲಕ ಅಳವಡಿಕೆ ಮತ್ತು ಕಾರ್ಯಕರ್ತರ ಭೇಟಿ ಕಾರ್ಯಕ್ರಮ ಸೆ.7 ರಂದು ನಡೆಯಿತು. ಶಾಸಕ ಸಂಜೀವ ಮಠಂದೂರುರವರು ಭಾರತ ಮಾತೆಯ ಭಾವಚಿತ್ರದ ಎದುರು ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡಿ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಫಲಕ ಅಳವಡಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಜಿಲ್ಲಾ ಬಿಜೆಪಿ ಮೋರ್ಚಾದ ಅಧ್ಯಕ್ಷ ಆರ್ ಸಿ ನಾರಾಯಣ , ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ,ಪಾಣಾಜೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಮಂಡಲದ ಉಪಾಧ್ಯಕ್ಷರಾದ ಜಯರಾಮ ಪೂಜಾರಿ, ಗ್ರಾಮಾಂತರ ಮಂಡಲದ ಉಪಾಧ್ಯಕ್ಷೆ ಮೀನಾಕ್ಷಿ ಮಂಜುನಾಥ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಎಸ್.ಟಿ ಮೋರ್ಚಾದ ಅಧ್ಯಕ್ಷ ಹರೀಶ್ ಬಿಜಾತ್ರೆ, ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಹೇಶ್ ರೈ ಕೇರಿ ,ನಿಮಿತಾ, ಕುಂಬ್ರ ಸಿ.ಎ ಬ್ಯಾಂಕ್ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಕೆದಂಬಾಡಿ ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರ, ಪ್ರಕೋಷ್ಠ ಹಿರಿಯ ಸದಸ್ಯ ರಾಮಯ್ಯ ಗೌಡ ಬೊಳ್ಳಾಡಿ, ಜಿಲ್ಲಾ ಮಹಿಳಾ ಮೋರ್ಛಾ ಸದಸ್ಯೆ ಉಷಾ ನಾರಾಯಣ್, ತಾಲೂಕು ಮಹಿಳಾ ಮೋರ್ಛಾದ ಸದಸ್ಯೆ ಸುಷ್ಮಾ ಸತೀಶ್, ಬೂತ್ ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್ ಮುಡಾಲಮೂಲೆ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಜಯಂತಿ ಬೊಳ್ಳಾಡಿ ಸ್ವಾಗತಿಸಿ, ಮಹೇಶ್ ಕೇರಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.