HomePage_Banner
HomePage_Banner
HomePage_Banner
HomePage_Banner

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ಗಣೇಶೋತ್ಸವ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬಡಗನ್ನೂರುಃ  ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ಗಣೇಶೋತ್ಸವ ಕಾರ್ಯಕ್ರಮವನ್ನು ಗಣಪತಿ ಹವನ ಮಾಡುವ ಮುಲಕ ಸರಳ ರೀತಿಯಲ್ಲಿ  ಮಾಸ್ಕ, ಹಾಗೂ ಸಾಮಾಜಿಕ ಅಂತರ  ನಿಯಮ ಪಾಲಿಸಿ ಗಣೇಶೋತ್ಸವ ಆಚಾರಣೆ ಅ.10 ರಂದು .ನಡೆಯಿತು.

ಬೆಳಗ್ಗೆ ಶ್ರೀ ದೇವಾಲಯದಲ್ಲಿ ತೆನೆ ತುಂಬಿಸಲಾಯಿತು. ಬಳಿಕ ಗಣಪತಿ ಹೋಮ,  ಮಧ್ಯಾಹ್ನ  ದೇವಾಲಯದಲ್ಲಿ ಶ್ರೀ ದೇವರಿಗೆ ಮಹಾಪೂಜೆ ಪ್ರಸಾದ ವಿತರಣೆ ಬಳಿಕ  ಅನ್ನ ಪ್ರಸಾದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಶೇಖರ ಆಳ್ವ ಗಿರಿಮನೆ, ಅಪ್ಪಯ್ಯ ನಾಯ್ಕ ತಲೆಂಜಿ, ಪ್ರಭಾಕರ ಗೌಡ ಕನ್ನಯ, ಹಾಗೂ ಬಡಗನ್ನೂರು ಗ್ರಾ.ಪಂ ಉಪಾಧ್ಯಕ್ಷ ಸಂತೋಷ್ ಅಳ್ವ, ‌ ಜೀರ್ಣೋದ್ಧಾರ ಗ್ರಾಮ ಸಮಿತಿ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಜೀರ್ಣೋದ್ಧಾರ ಸಮಿತಿ ಸದಸ್ಯ ವಿಷ್ಣು ಭಟ್ ಪಡ್ಪು, ಉತ್ಸವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವನಹಿತ್ಲು, ಅಸಿತ್ ರೈ ಕುದುರೆ ಮಜಲು,ಲಕ್ಷ್ಮೀನಾರಾಯಣ ಮಾನಸ ಉಪಸ್ಥಿತರಿದ್ದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.