HomePage_Banner
HomePage_Banner
HomePage_Banner
HomePage_Banner

ಕೊಯಿಲ-ಗಂಡಿಬಾಗಿಲು ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 ಉಪ್ಪಿನಂಗಡಿ: ಕೊಯಿಲ-ಗಂಡಿಬಾಗಿಲು-ಉಪ್ಪಿನಂಗಡಿ ಸಂಪರ್ಕದ. ಕೊಯಿಲದಿಂದ ಗಂಡಿಬಾಗಿಲು ತನಕದ ರಸ್ತೆ ಅಭಿವೃದ್ಧಿ ಡಾಂಬರೀಕರಣ ಕಾಮಗಾರಿಯನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೆ. 11ರಂದು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರ್ಷಿತ್ ಕುಮಾರ್, ಸದಸ್ಯರು‌ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.