HomePage_Banner
HomePage_Banner
HomePage_Banner
HomePage_Banner

ಅರಿಯಡ್ಕ: ಮಜ್ಜಾರಡ್ಕ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ – ಶಾಸಕರಿಗೆ ಯುವಶಕ್ತಿ ಬಳಗದಿಂದ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಅರಿಯಡ್ಕ ಗ್ರಾಪಂ ವ್ಯಾಪ್ತಿಯ ಮಜ್ಜಾರಡ್ಕ, ಗೋಳ್ತಿಲ, ಪಯಂದೂರು, ಕೊಂಬರಡ್ಕ ಇತ್ಯಾದಿ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇದ್ದು ಇದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಆದ್ದರಿಂದ ಮಜ್ಜಾರಡ್ಕ ಪರಿಸರದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಬೇಕು ಎಂದು ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗದ ವತಿಯಿಂದ ಶಾಸಕ ಸಂಜೀವ ಮಠಂದೂರುರವರಿಗೆ ಮನವಿ ಸಲ್ಲಿಸಲಾಗಿದೆ. ಇತ್ತೀಚೆಗೆ ಬಿಜೆಪಿ 183 ರ ಬೂತ್ ಅಧ್ಯಕ್ಷ ಶಿವರಾಮ ಪಾಟಾಳಿಯವರ ಮನೆಯಲ್ಲಿ ನಡೆದ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮದ ವೇಳೆ ಯುವಶಕ್ತಿ ಬಳಗದ ಸಂಘಟನಾ ಕಾರ್ಯದರ್ಶಿ, ಬೂತ್‌ನ ಪ್ರ.ಕಾರ್ಯದರ್ಶಿ ರಾಜೇಶ್ ಕೆ.ಮಯೂರವರು ಮನವಿ ಸಲ್ಲಿಸಿದರು. ಮನವಿಯನ್ನು ಸ್ವೀಕರಿಸಿದ ಶಾಸಕರು ಈ ಬಗ್ಗೆ ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಯುವಶಕ್ತಿ ಬಳಗದವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.