HomePage_Banner
HomePage_Banner
HomePage_Banner
HomePage_Banner

ಪುತ್ತೂರು ತಾಲೂಕು ಪಂಚಾಯತ್ ಅನುದಾನದಡಿ ಪರಿಶಿಷ್ಟ ಪಂಗಡ ಯುವಕ ಯುವತಿಯರಿಗೆ ಉಚಿತ ಕಂಪ್ಯೂಟರ್, ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು ತಾಲೂಕು ಪಂಚಾಯತ್ ವತಿಯಿಂದ ಪರಿಶಿಷ್ಟ ಪಂಗಡದ ಯುವಕ ಯುವತಿಯರಿಗೆ ಉಚಿತ ಕಂಪ್ಯೂಟರ್ ಹಾಗೂ ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದ ಪರಿಶಿಷ್ಟ ಪಂಗಡದ ಯುವಕ ಯುವತಿಯರಿಗೆ ಶಿಷ್ಯ ವೇತನದೊಂದಿಗೆ 6  ತಿಂಗಳ ಕಂಪ್ಯೂಟರ್ ಹಾಗೂ ಟೈಲರಿಂಗ್ ತರಬೇತಿಗಳು ನೆಲ್ಲಿಕಟ್ಟೆ ಈಶ ವಿದ್ಯಾಲಯದಲ್ಲಿ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಈಶ ವಿದ್ಯಾಸಂಸ್ಥೆಯ 8722293944, 9448153379 ನಂಬರಿಗೆ ಕರೆಮಾಡಿ ಮಾಹಿತಿ ಪಡೆದುಕೊಳ್ಳುವಂತೆ ಈಶ ವಿದ್ಯಾಲಯದ ಪ್ರಾಂಶುಪಾಲರಾದ ಎಂ.ಗೋಪಾಲಕೃಷ್ಣರವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.