HomePage_Banner
HomePage_Banner
HomePage_Banner
HomePage_Banner

ಶ್ರೀಮರಾಠ ಗಣೇಶ್ ಉತ್ಸವ್ ಮಂಡಲ್‌ನಿಂದ ಸಾರ್ವಜನಿಕ ಗಣೇಶೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಶ್ರೀಮರಾಠ ಗಣೇಶ್ ಉತ್ಸವ್ ಮಂಡಲ್ ಪುತ್ತೂರು ಇದರ 5ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಪುತ್ತೂರು ಮಾತೃಛಾಯಾ ಹಾಲ್‌ನಲ್ಲಿ ನಡೆಯಿತು. ಬೆಳಿಗ್ಗೆ ಗಣಪತಿಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಅಪರಾಹ್ನ ಶ್ರೀಲಕ್ಷ್ಮಿವೆಂಕಟರಮಣ ದೇವಸ್ಥಾನದ ಸಮೀಪದ ಭಾವಿಯಲ್ಲಿ ಗಣೇಶ ವಿಗ್ರಹದ ಜಲಸ್ತಂಬನೆ ನಡೆಯಿತು. ಶ್ರೀಮರಾಠ ಗಣೇಶ್ ಉತ್ಸವ್ ಮಂಡಲ್ ಹಾಗೂ ಮರಾಠ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವಸದಸ್ಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.