HomePage_Banner
HomePage_Banner
HomePage_Banner
HomePage_Banner

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸುಂದರ ಸಾಲ್ಯಾನ್ ನೇಮಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸುಂದರ ಸಾಲ್ಯಾನ್ ಬಾರ್ಪಾದೆರವರು ನೇಮಕಗೊಂಡಿದ್ದಾರೆ. ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷ ಮೋಹನ ಗುರ್ಜಿನಡ್ಕರವರು ಈ ನೇಮಕ ಮಾಡಿದ್ದಾರೆ. ಬೆಳ್ಳಿಪ್ಪಾಡಿ ಗ್ರಾಮದ ಬಾರ್ಪಾದೆ ನಿವಾಸಿಯಾಗಿರುವ ಸುಂದರ ಸಾಲ್ಯಾನ್ ಅವರು ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದು ಬಿಲ್ಲವ ಸಂಘ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.