HomePage_Banner
HomePage_Banner
HomePage_Banner
HomePage_Banner

ಜೆ.ಡಿ.ಎಸ್ ಮುಖಂಡ ಕರೀಂ ಪಳ್ಳತ್ತೂರು ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜೆಡಿಎಸ್ ಮುಖಂಡ ಕರೀಂ ಪಳ್ಳತ್ತೂರು(44.ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ.12 ರಂದು ನಿಧನರಾದರು. ಅನಾರೋಗ್ಯಕ್ಕೀಡಾಗಿದ್ದ ಕರೀಂ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕರೀಂ ಪಳ್ಳತ್ತೂರು ಅವರು ಈ ಹಿಂದೆ ಜೆಡಿಎಸ್ ಪಕ್ಷದ ಪುತ್ತೂರು ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.