HomePage_Banner
HomePage_Banner
HomePage_Banner
HomePage_Banner

ಕಲ್ಬುರ್ಗಿ ಮಹಾನಗರಪಾಲಿಕೆ ಚುನಾವಣೆ – ಜೆಡಿಸ್ ಯಾರಿಗೂ ಬೆಂಬಲ ನೀಡದೆ ತಟಸ್ಥರಾಗುವಂತೆ ಕುಮಾರಸ್ವಾಮಿಗೆ ವಿಟ್ಲ ಮಹಮ್ಮದ್‌ಕುಂಞಿ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಲ್ಬುರ್ಗಿಯಲ್ಲಿ ಕೆಲವು ದಿನಗಳ ಹಿಂದೆ ನಡೆದ ಮಹಾನಗರಪಾಲಿಕೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಮ್ಮ ಬೆಂಬಲ ನೀಡದೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳದೆ ತಟಸ್ಥರಾಗಬೇಕೆಂದು ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಪುತ್ತೂರಿನ ಮಹಮ್ಮದ್ ಕುಂಞಿ ವಿಟ್ಲರವರು ಜೆಡಿಎಸ್ ವರಿಷ್ಟ ಎಚ್.ಡಿ.ದೇವೆಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿರವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮಹಮ್ಮದ್ ಕುಂಞಿ ತಿಳಿಸಿದ್ದಾರೆ. ಬಿಜೆಪಿಯಾಗಲಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಾಗಲಿ ಜಾತ್ಯಾತೀತ ಎನ್ನವುದೇ ಇಲ್ಲ. ಒಂದು ವೇಳೆ ಯಾವುದಾದರೂ ಪಕ್ಷಕೆ ಬೆಂಬಲ ನೀಡಿದಲ್ಲಿ ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ತೊಂದರೆ ಉಮಟಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ ಎಂದು ಅವರು ಹೇಳಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.