HomePage_Banner
HomePage_Banner
HomePage_Banner
HomePage_Banner

ಬೆಳಂದೂರು ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಕಾರ್ಯಗಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು : ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಮಾಹಿತಿ ಕಾರ್ಯಗಾರವು ನಡೆಯಿತು. ಈ ಕಾರ್ಯಗಾರದಲ್ಲಿ ಕಾಲೇಜಿನ ಪ್ರಾಧ್ಯಾಪಕ ಸ್ವಾಮಿ.ಎಸ್ ಇವರು ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಧೈಯ, ಉದ್ದೇಶ ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್ಇಪಿ ಟಾಸ್ಕ್ ಫೋರ್ಸ್ ನ ಸಂಯೋಜಕರು, ಸಹಾಯಕ ಪ್ರಾಧ್ಯಾಪಕ ವೆಂಕಟೇಶ ಪ್ರಸನ್ನ. ಪಿ.ಕೆ ಹಾಗೂ ಪ್ರಾಧ್ಯಾಪಕಿ ಮಮತರವರು ಎನ್.ಇ.ಪಿ ಯಲ್ಲಿ ವಿದ್ಯಾರ್ಥಿಗಳು ಆರಿಸಿಕೊಳ್ಳಬಹುದಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಪದ್ಮನಾಭ ಕೆ ವಹಿಸಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನದ ಬಗ್ಗೆ ಶುಭಹಾರೈಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.