HomePage_Banner
HomePage_Banner
HomePage_Banner
HomePage_Banner

ಕೆಯ್ಯೂರು ‌ದೇವಳದ ‌ ‌ಗಣೇಶೋತ್ಸವ ‌ಸಂಪನ್ನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕೆಯ್ಯೂರು:  ಶ್ರೀ  ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಕೆಯ್ಯೂರಿನಲ್ಲಿ ಶ್ರೀ ಕ್ಷೇತ್ರ ದೇವಳದ ವ್ಯವಸ್ಥಾಪನ ಸಮಿತಿ ಕೆಯ್ಯೂರು,  ವಿಶ್ವ ಹಿಂದೂ ಪರಿಷತ್ ಭಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ಮತ್ತು ಶ್ರೀ ದುರ್ಗಾ ಭಜನಾ ಮಂಡಳಿ ಕೆಯ್ಯೂರು  ಇದರ ಆಶ್ರಯದಲ್ಲಿ ಸೆ:10ರಿಂದ 12ರ ವರೆಗೆ ಕೆಯ್ಯೂರು ದೇವಳದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ಪ್ರಧಾನ ಅರ್ಚಕರಾದ ಶ್ರೀನಿವಾಸ ರಾವ್ ಮತ್ತು ಆನಂದ ಭಟ್, ಸರಳ ಕಾರ್ಯಕ್ರಮಗಳ ಮೂಲಕ ವಿಘ್ನ ವಿನಾಶಕನ ಆರಾಧನೆಯೊಂದಿಗೆ ನಡೆಯಿತು.ಕೆಯ್ಯೂರು ಶ್ರೀ ದುರ್ಗಾ ಭಜನಾ ಮಂಡಳಿಯ ವತಿಯಿಂದ ವಿವಿಧ ಭಜನಾ ತಂಡಗಳಿಂದ ಮೂರು ದಿವಸಗಳ ಕಾಲ ದೇವಳದಲ್ಲಿ ಭಜನಾ ಕಾರ್ಯಕ್ರಮ ಜರಗಿತು. ಸೆ12  ,ಸಂಜೆ ಶ್ರೀ ಗಣೇಶ ವಿಗ್ರಹದ ಶೋಭಾಯಾತ್ರೆಯು ಕೆಯ್ಯೂರು, ಸಂತೋಷ್ ನಗರ ,ಮಾಡಾವು ಕಟ್ಟೆ , ಬೊಳಿಕ್ಕಳದಲ್ಲಿ ಸರಳ ರೀತಿಯಲ್ಲಿ ಪೂಜೆ, ನಡೆದು  ಗೌರಿಹೊಳೆ ಸಂಗಮದಲ್ಲಿ ವಿಸರ್ಜನೆ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.