HomePage_Banner
HomePage_Banner
HomePage_Banner
HomePage_Banner

ಪುತ್ತೂರಿನಲ್ಲಿ ರಿಕ್ಷಾ , ಕಾರು ಡಿಕ್ಕಿ – ರಿಕ್ಷಾ ಚಾಲಕ ಸಹಿತ ಮೂವರಿಗೆ ಗಾಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಡಿಕ್ಕಿ ಸಂಭವಿಸಿದ ಘಟನೆ ಸೆ.೧೪ ರ ಬೆಳಿಗ್ಗೆ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ.

ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.