HomePage_Banner
HomePage_Banner
HomePage_Banner
HomePage_Banner

ಸಾರ್ವಜನಿಕ ಮಾಹಿತಿಗಾಗಿ ನಗರಸಭೆಯಿಂದ ಎಲ್‌ಇಡಿ ಅನಾವರಣ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಸ್ವಚ್ಛಭಾರತ್ ಮಿಷನ್ ಅಡಿಯಲ್ಲಿ ನಗರಭೆಯಲ್ಲಿ ಸಾರ್ವಜನಿಕ ಮಾಹಿತಿ ನೀಡುವ ಉದ್ದೇಶದಿಂದ ನಗರಸಭೆ ಆವರಣದಲ್ಲಿ ಎಲ್‌ಇಡಿ ಅನಾವರಣ ಸೆ.೧೪ರಂದು ನಡೆಯಿತು.

ನಗರಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಎಲ್‌ಇಡಿ ಪರದೆಯನ್ನು ಉದ್ಘಾಟಿಸಿ ಮಾತನಾಡಿ ಒಟ್ಟು ಜನರಿಗೆ ನಗರಸಭೆಯಿಂದ ಮತ್ತು ಇತರ ಜಾಗೃತಿ ಮಾಹಿತಿ ನೀಡುವ ಉದ್ದೇಶದಿಂದ ಸ್ವಚ್ಛಭಾರತ್ ಮಿಷನ್ ಅಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಗರಸಭೆಯಿಂದ ರೂ. 4.60 ಲಕ್ಷ ವೆಚ್ಚದಲ್ಲಿ ಎಲ್‌ಇಡಿ ಅಳವಡಿಸಲಾಗಿದೆ. ನಗರಸಭೆ ಕಾರ್ಯಕ್ರಮಗಳು, ಯೋಜನೆಗಳು ಹಾಗು ಕೋವಿಡ್ ಸಂದರ್ಭದಲ್ಲಿ ಹಾಕಿಕೊಂಡ ಕಾರ್ಯಕ್ರಮ ಈ ಎಲ್‌ಇಡಿ ಪರದೆಂiiಲ್ಲಿ ಪ್ರದರ್ಶನಗೊಳ್ಳಲಿದೆ ಎಂದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಪೌರಾಯುಕ್ತ ಮಧು ಎಸ್ ಮನೋಹರ್ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.