HomePage_Banner
HomePage_Banner
HomePage_Banner
HomePage_Banner

ಕಾಣಿಯೂರು: ನಿವೃತ್ತರಾದ ಮಮತಾ ಭಟ್, ಪ್ರೇಮಾರವರಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಕಾಣಿಯೂರು: ಸವಣೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮಮತಾ.ಜಿ. ಭಟ್ ಮತ್ತು ಕಾಮಣ ಅಂಗನವಾಡಿ ಕೇಂದ್ರದ ಸಹಾಯಕಿ ಪ್ರೇಮಾರವರು ನಿವೃತ್ತಗೊಂಡಿದ್ದು, ಇವರಿಗೆ ಸನ್ಮಾನ ಕಾರ್ಯಕ್ರಮವು ಕಾಣಿಯೂರು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ವಿಜಯೀಶ್ವರ ಗೌಡ ಮತ್ತು ಕಾಣಿಯೂರು ವಲಯದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.