ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ಹಿಂದಿ ದಿವಸ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.೧೪ರಂದು  ಹಿಂದಿ ದಿವಸ್  ನ್ನು  ಸರಳವಾಗಿ ಆಚರಿಸಲಾಯಿತು. ಆಡಳಿತಾಧಿಕಾರಿ ಸಿ.ಶ್ರೀಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶೈಕ್ಷಣಿಕ ಅಧಿಕಾರಿ ರವೀಂದ್ರ. ಡಿ., ಸಹಶಿಕ್ಷಕಿ ಸುಧಾ ಎನ್ ರಾವ್, ಮುಖ್ಯೋಪಾಧ್ಯಾಯಿನಿ ವಿಜಯಲಕ್ಮೀ ವಿ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಕ್ಷಕ ಬಳಗದಿಂದ ಸಮೂಹ ಗಾಯನ,ಪ್ರಸಿದ್ಧ ಸಂತರ ದೋಹೆಗಳ ವಾಚನ ಸೇರಿದಂತೆ ಕೆಲವೊಂದು ಮನರಂಜನೆ ಕಾರ್ಯಕ್ರಮಗಳು ನಡೆದವು. ಶಿಕ್ಷಕಿಯರಾದ ಮೋಹಿನಿ ರೈ ಹಾಗೂ ಯಶೋಧ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಸ್ಮಿತಾ ರಾವ್ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.