ಪುತ್ತೂರು ಸ.ಪ್ರ.ದ.ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಕಾರ್ಯಗಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಪುತ್ತೂರು ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ- 2020 ವಿಷಯದ ಕುರಿತು ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ನಳೀನಾಕ್ಷೀ ಎ.ಎಸ್ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹರೀಶ್ ನಾಯಕ್ ರಾಷ್ಟ್ರೀಯ ಶಿಕ್ಷಣ ನೀತಿ- 2020 ರ ಅನುಷ್ಠಾನದ ಅಗತ್ಯತೆ ಮತ್ತು ಆದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ನರೇಂದ್ರ ರೈ ದೇರ್ಲ ಸ್ವಾಗತಿಸಿದರು. ಎನ್.ಇ.ಪಿ ಕಾಲೇಜಿನ ಸಂಚಾಲಕ ಶಾಂತಾರಾಮ ಎ. ಕಾರ್ಯಕ್ರಮ ನಿರೂಪಿಸಿದರು. ಕೋವಿಡ್ ನಿಯಾಮವಳಿಯೊಂದಿಗೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.