HomePage_Banner
HomePage_Banner
HomePage_Banner
HomePage_Banner

ಸೆ.17 ರಂದು ಪುತ್ತೂರು ತಾಲೂಕು ಕಚೇರಿಯ ಸಭಾಂಗಣದಲ್ಲಿ ಶ್ರೀವಿಶ್ವಕರ್ಮ ಜಯಂತಿ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ವತಿಯಿಂದ ಸೆ.17  ರಂದು ಪೂರ್ವಾಹ್ನ 10 .30  ಕ್ಕೆ ಮಿನಿ ವಿಧಾನಸೌಧದ ಪುತ್ತೂರು ತಾಲೂಕು ಕಚೇರಿಯ ಸಭಾಂಗಣದಲ್ಲಿ ಶ್ರೀವಿಶ್ವಕರ್ಮ ಜಯಂತಿ ದಿನಾಚರಣೆ ನಡೆಯಲಿದೆ. ಸರ್ಕಾರದ ಮಾರ್ಗ ಸೂಚಿಯಂತೆ ಸರಳ ಮತ್ತು ಸಾಂಕೇತಿಕವಾಗಿ ಕಾರ್ಯಕ್ರಮಆಚರಿಸುವುದಾಗಿ ತೀರ್ಮಾನಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.