HomePage_Banner
HomePage_Banner
HomePage_Banner
HomePage_Banner

ಜೆ. ಇ. ಇ : ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: 2020-21ರ ಜೆ. ಇ. ಇ ಪ್ರವೇಶ ಪರೀಕ್ಷೆಯಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಚಿನ್ಮಯ್ ಆರ್ ಹಾಗೂ ಚೇತನ್ ಬಿ ಇವರು ಉತ್ತಮ ಸಾಧನೆಗೈದು ಮುಂದಿನ ಜೆ. ಇ. ಇ ಅಡ್ವಾನ್ಸ್ ಪರೀಕ್ಷೆಗೆ ಆಯ್ಕೆಯಾಗಿರುತ್ತಾರೆ. ದೇಶದಾದ್ಯಂತ ನಡೆದ ಈ ಪರೀಕ್ಷೆಯಲ್ಲಿ ಒಟ್ಟು 6  ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ ಚಿನ್ಮಯ್ ಆರ್ – 15,027 ರ್‍ಯಾಂಕ್ ಹಾಗೂ ಚೇತನ್ ಬಿ – 16,048 ರ್‍ಯಾಂಕ್‌ಗಳಿಸಿ ಕಾಲೇಜಿನ ಕೀರ್ತಿಯನ್ನು ಉತ್ತುಂಗಕ್ಕೇರಿಸಿರುತ್ತಾರೆ. ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ನಿರಂತರ ವರ್ಷಗಳಲ್ಲಿ ಉತ್ತಮ ಶೈಕ್ಷಣಿಕ ಸಾಧನೆಯನ್ನು ತೋರುತ್ತಾ ಬಂದಿದ್ದು ಪ್ರಸಕ್ತ ಸಾಲಿನ ಫಲಿತಾಂಶವು ಇದಕ್ಕೆ ನಿದರ್ಶನವಾಗಿದೆ ಎಂದು ಪ್ರಾಂಶುಪಾಲರಾದ ಎಚ್ ಕೆ ಪ್ರಾಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.