HomePage_Banner
HomePage_Banner
HomePage_Banner
HomePage_Banner

ಸವಣೂರು: ನೇಣು ಬಿಗಿದು ಅಂಗಜ ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಸವಣೂರು: ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.17ರಂದು ಕಡಬ ತಾಲೂಕಿನ ಸವಣೂರಿನಿಂದ ವರದಿಯಾಗಿದೆ.

ಸವಣೂರು ಗ್ರಾಮದ ಬೇರಿಕೆ ನಿವಾಸಿ ಅಂಗಜ (42 ವ) ಎಂಬಾತ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಆಗಮಿಸಿ,ಪರಿಶೀಲನೆ ನಡೆಸಿದ್ದಾರೆ‌

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.