HomePage_Banner
HomePage_Banner
HomePage_Banner
HomePage_Banner

ನಾಣಿಲ ಶಾಲೆಯಲ್ಲಿ ಶ್ರೀ. ಕ್ಷೇ. ಧ. ಗ್ರಾ. ಯೋಜನೆಯಿಂದ ಶ್ರಮದಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ ಸ್ವ ಸಹಾಯ ಸಂಘ ನಾಣಿಲ ಒಕ್ಕೂಟದ ವತಿಯಿಂದ ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ಸೆ 18ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಕೇಶವ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿ, ಉಪಾಧ್ಯಕ್ಷೆ ಕುಸುಮಾವತಿ ಹಾಗೂ ಸದಸ್ಯರು, ಒಕ್ಕೂಟದ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.