HomePage_Banner
HomePage_Banner
HomePage_Banner
HomePage_Banner

ಮೊಟ್ಟೆತ್ತಡ್ಕ ನಿವಾಸಿ ಸಾವಿತ್ರಿ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಮೊಟ್ಟೆತ್ತಡ್ಕ ನಿವಾಸಿ ಸಾವಿತ್ರಿ(57ವ)ರವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸಾವಿತ್ರಿ ಅವರಿಗೆ ಕೋವಿಡ್ ಪೊಸಿಟಿವ್ ವರದಿ ಬಂದಿತ್ತು. ಮೃತರ ಅಂತ್ಯ ಸಂಸ್ಕಾರವನ್ನು ಕೋವಿಡ್ ನಿಯಮಾವಳಿಯಂತೆ ಚಿಕ್ಕಪುತ್ತೂರು ಮಡಿವಾಳ ಕಟ್ಟೆ ಸ್ಮಶಾನದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ರಮೇಶ್ ರೈ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.