HomePage_Banner
HomePage_Banner
HomePage_Banner
HomePage_Banner

ಕೆಎಫ್‌ಡಿಸಿ ಇಲಾಖಾ ನೌಕರರ ಮನೆಯಲ್ಲೇ ಅಕ್ರಮ ಮರದ ದಿಬ್ಬಿಗಳ ದಾಸ್ತಾನು: ಅರಣ್ಯ ಇಲಾಖೆಯಿಂದ ನಡೆದ ದಾಳಿಯಿಂದ ಬೆಳಕಿಗೆ ಬಂದ ವಿಚಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ಅರಣ್ಯ ರಬ್ಬರ್ ನಿಗಮದದ ನೌಕರರೊಬ್ಬರ ಮನೆಯಲ್ಲೇ ಅಕ್ರಮವಾಗಿ ಬೆಲೆ ಬಾಳುವ ಮರಗಳನ್ನು ದಾಸ್ತಾನು ಇರಿಸಿದ ಕುರಿತು ಪುತ್ತೂರು ಅರಣ್ಯ ಇಲಾಖೆಯಿಂದ ದಾಳಿ ನಡೆದ ವೇಳೆ ಬೆಳಕಿಗೆ ಬಂದಿದೆ.
ಪುತ್ತೂರು ಕೆಎಫ್‌ಡಿಸಿ ಇಲಾಖೆಯ ನೌಕರರಾಗಿರುವ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ಅರುಣ್ ಕುಮಾರ್ ಅವರ ಮನೆಯಲ್ಲಿ ಸುಮಾರು ರೂ. 2.5 ಲಕ್ಷಕ್ಕೂ ಮಿಕ್ಕಿದ ಬೀಟೆ, ಹಲಸು, ಸಾಗುವಾಣಿ ಮತ್ತು ಇತರೆ ಜಾತಿಯ ಮರಗಳ ದಿಮ್ಮಿಗಳು ದಾಸ್ತಾನು ಇರುವುದನ್ನು ಪುತ್ತೂರು ಅರಣ್ಯ ಇಲಾಖೆ ಪತ್ತೆ ಹಚ್ಚಿದೆ. ಸ್ಥಳಕ್ಕೆ ತೆರಳಿ ಮರಗಳನ್ನು ಸ್ವಾಧೀನ ಪಡಿಸಿಕೊಂಡು ಅರುಣ್ ಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.