HomePage_Banner
HomePage_Banner
HomePage_Banner
HomePage_Banner

ಬೆಳಂದೂರು ಬೂತ್ 73ರಲ್ಲಿ ಪಂಡಿತ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಬೆಳಂದೂರು ಮಹಾಶಕ್ತಿ ಕೇಂದ್ರದ ಬೆಳಂದೂರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 73ರಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯರ ಜನುಮ ದಿನಾಚರಣೆ ಬೂತ್ ಸಮಿತಿ ಅಧ್ಯಕ್ಷ ಚಂಪಾ ಕುಶಾಲಪ್ಪ ಗೌಡರವರ ಮನೆಯಲ್ಲಿ ಆಚರಿಸಲಾಯಿತು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಮೀಳಾ ಜನಾರ್ದನರವರು ದೀನದಯಾಳ ಉಪಾಧ್ಯಾಯರ ಜನ್ಮದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಬೂತ್ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚಂಪಾ ಕುಶಾಲಪ್ಪ ಗೌಡ, ಬೂತ್ ಸಮಿತಿಯ ಕಾರ್ಯದರ್ಶಿ ಶೇಖರ ಮೇಗಿನಮನೆ, ಗ್ರಾಮ ಪಂಚಾಯತ್ ಸದಸ್ಯರಾದ ಜಯಂತ ಅಬೀರ, ಸಾಂಸ್ಕೃತಿಕ ಪ್ರಕೋಷ್ಟದ ಸದಸ್ಯರಾದ ಸದಾನಂದ ಆಚಾರ್ಯ, ಜಗನ್ನಾಥ ಅಬೀರ, ಕುಶಾಲಪ್ಪ ಗೌಡ ಅಬೀರ, ಕಮಲ ಹೊಸೊಳಿಗೆ, ಸಂಜೀವಿ ಅಬೀರ, ಶಾಲಿನಿ ಅಬೀರ, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.