HomePage_Banner
HomePage_Banner
HomePage_Banner
HomePage_Banner

ಲಾವತ್ತಡ್ಕ: ಲಾರಿ-ಕಾರು ಡಿಕ್ಕಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕು ಸಾಗಾಟದ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸೆ.24ರಂದು ರಾತ್ರಿ ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಯಾವುದೇ ರೀತಿ ಪ್ರಾಣಾಪಾಯವಾಗಿಲ್ಲ ಎಂದು ವರದಿಯಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.