HomePage_Banner
HomePage_Banner
HomePage_Banner
HomePage_Banner

ಸೆ.29: ಸನ್ಯಾಸಿಗುಡ್ಡೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2020-21 ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ.29 ರಂದು ಸಂಘದ ಆವರಣದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷೆ ವೀಣಾ ಆರ್.ರೈ ಸಭಾಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗೆ ಸಂಘದ ಸರ್ವ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ಸಂಘದ ಆಡಳಿತ ಮಂಡಳಿಯ ಅನುಮತಿ ಮೇರೆಗೆ ಸಂಘದ ಕಾರ್ಯದರ್ಶಿ ಅಮಿತಾ ಬಿ.ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.