HomePage_Banner
HomePage_Banner
HomePage_Banner
HomePage_Banner

ಸವಣೂರು ಶ್ರೀ ಶಾರದೋತ್ಸವ ಆಚರಣೆಯ ಪೂರ್ವ ಭಾವಿ ಸಭೆ ಚಿತ್ರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

                                                                                       ವರದಿ. ಉಮಾಪ್ರಸಾದ್ ರೈ ನಡುಬೈಲು


ಪುತ್ತೂರು: ಸವಣೂರು ಶ್ರೀ ಶಾರದಾಂಬಾ ಸೇವಾ ಸಂಘದ ವತಿಯಿಂದ ಅ.15 ರಂದು ಸವಣೂರು ಶ್ರೀ ವಿನಾಯಕ ಸಭಾ ಭವನದಲ್ಲಿ‌ ಜರಗಲಿರುವ ಶಾರದೋತ್ಸವ ಕಾರ್ಯಕ್ರಮ ದ ಪೂರ್ವಭಾವಿ ಸಭೆಯು ಸೆ. 27 ರಂದು ಜರಗಿತು. ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಸವಣೂರು ಸೀತಾರಾಮ ರೈ, ಸ್ಥಾಪಕಾಧ್ಯಕ್ಷ ಮೋಹನ್ ರೈ ಕೆರೆಕೋಡಿ, ಅಧ್ಯಕ್ಷ ಸಂಪತ್ ಕುಮಾರ್ ಇಂದ್ರ ಸೊಂಪಾಡಿ, ಕಾರ್ಯದರ್ಶಿ ಜತ್ತಪ್ಪ ಗೌಡ, ಕೋಶಾಧಿಕಾರಿ ವಸಂತ ರೈ ಸೊರಕೆ, ಉಪಾಧ್ಯಕ್ಷ ಬಾಲಚಂದ್ರ ರೈ ಕೆರೆಕೋಡಿ ಸಮಿತಿಯ ಸದಸ್ಯರಾದ ಸವಣೂರು ಸುಂದರ ರೈ, ಗಿರಿಧರ್ ಮೆದು, ರಾಮಕೃಷ್ಣ ಪ್ರಭು, ಪ್ರಭಾಕರ್ ಶೆಟ್ಟಿ ನಡುಬೈಲು,  ಜಯರಾಮ ರೈ ಮೊಡಂಬೈಲು, ಪತ್ರಕರ್ತರಾದ ಉಮಾಪ್ರಸಾದ್ ರೈ ನಡುಬೈಲು ಹಾಗೂ ಪ್ರವೀಣ್ ಚೆನ್ನಾವರ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.