ರೋಟರಿ ಕ್ಲಬ್ ವತಿಯಿಂದ ವಿಶ್ವ ಹೃದಯ ದಿನ – ವಿವಿಧ ಕಡೆಗಳಲ್ಲಿ ಮಧು ಮೇಹ ತಪಾಸಣಾ ಶಿಬಿರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರೋಟರಿ ಕ್ಲಬ್ ವತಿಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಸೆ.29ರಂದು ಮಧುಮೇಹ ತಪಾಸಣಾ ಶಿಬಿರವನ್ನು ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ಆಯೋಜಿಸಲಾಗಿದ್ದು, ಪುತ್ತೂರಿನಲ್ಲಿರುವ 7 ರೋಟರಿ ಕ್ಲಬ್‌ಗಳ ವ್ಯಾಪ್ತಿಯಲ್ಲಿ ಶಿಬಿರ ನಡೆಯಿತು. ದೇಶದಲ್ಲಿ 1 ದಿನದಲ್ಲಿ 10 ಲಕ್ಷ ಮಂದಿಯ ಮಧುಮೇಹ ತಪಾಸಣೆ ಮಾಡುವ ಗುರಿ ಹೊಂದಲಾಗಿದ್ದು, ಪುತ್ತೂರು ಮಿನಿ ವಿಧಾನ ಸೌಧದ ಆವರಣದಲ್ಲಿ ಬೆಳಗ್ಗೆ ಚಾಲನೆ ನೀಡಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.