ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಶೆಫಾಲಿಕಾಗೆ ಆರ್ಕಿಟೆಕ್ಚರ್ ವಿಭಾಗದಲ್ಲಿ 254ನೇ ರ್‍ಯಾಂಕ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ 254 ನೇ ರ್‍ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಫಲಿತಾಂಶವನ್ನು ಪರಿಗಣಿಸಿ ಈ ರ್‍ಯಾಂಕ್ ನ್ನು ನೀಡಲಾಗಿದೆ. ಈಕೆ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ಶರ್ಮಿಳಾ ಗ್ಲಾಡೀಸ್ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.