ಪುತ್ತೂರು ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಆಯ್ಕೆ – ಪತ್ರಿಕಾಗೋಷ್ಠಿಯಲ್ಲಿ ಎ.ಸಿ.ಡಾ.ಯತೀಶ್ ಉಳ್ಳಾಲ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1ಪುತ್ತೂರು: ಕಂಪ್ಯೂಟರ್‌ಗೆ ಕನ್ನಡ ಕಲಿಸಿದ ವಿಜ್ಞಾನಿ, ಕೆ ಪಿ.ರಾವ್ ‘ಕೀಲಿಮನೆ ವಿನ್ಯಾಸ’ ಕಿನ್ನಿಕಂಬಳ ಪದ್ಮನಾಭ ರಾವ್ (ಕೆ.ಪಿ. ರಾವ್) ಇವರನ್ನು ಡಾ. ಶಿವರಾಮ ಕಾರಂತರ ಬಾಲವನ ಪುತ್ತೂರು ನೀಡುವ ಬಾಲವನ ಪ್ರಶಸ್ತಿ 2021ಕ್ಕೆ ಆಯ್ಕೆಗೊಳಿಸಲಾಗಿದೆ. ಈ ಪ್ರಶಸ್ತಿಯನ್ನು ಅ.10ರಂದು ಬಾಲವನದಲ್ಲಿ ನಡೆಯುವ ಡಾ.ಕಾರಂತರ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೀಡಿ ಗೌರವಿಸಲಿದ್ದೇವೆ’ ಎಂದು ಸಹಾಯಕ ಆಯುಕ್ತರಾದ ಡಾ.ಯತೀಶ್ ಉಳ್ಳಾಲ್. ಇವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ. ಪತ್ರಿಕಾಗೋಷ್ಟಿಯಲ್ಲಿ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಸುಂದರ‌ ಕೇನಾಜೆ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.