ಬಪ್ಪಳಿಗೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಉಡುಗೆ, ಸಿಹಿ ತಿಂಡಿ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಬಪ್ಪಳಿಗೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬೊಳುವಾರು ಸೂರ್ಯಪ್ರಭಾ ಸಂಕೀರ್ಣದ ಮಾಲಕಿ ದೀಪಾ ನಾಯಕ್ ರವರು ಉಡುಗೆ ಹಾಗೂ ಸಿಹಿ ತಿಂಡಿಯನ್ನು ವಿತರಿಸಿದರು. ಅಂಗನವಾಡಿ ಕಾರ್ಯಕರ್ತೆ ಸುಮಿತ್ರಾ, ಸಹಾಯಕಿ ಪ್ರೇಮ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.