ಕಾಣಿಯೂರು ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನೋತ್ಸವ ಕಾರ್ಯಕ್ರಮವು ಅ೨ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಬಾಲಕೃಷ್ಣ ಗೌಡ ಕರಂದ್ಲಾಜೆ ವಹಿಸಿದ್ದರು. ಕಾಣಿಯೂರು ಕ್ಲಸ್ಟರ್ ಸಿಆರ್‌ಪಿ ಯಶೋದ ಎ ಉಪಸ್ಥಿತರಿದ್ದರು.

ಶಾಲಾ ಮುಖ್ಯಗುರು ಪುಂಡಲಿಕ ಪೂಜಾರ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸರಕಾರದಿಂದ ನೀಡಲ್ಪಡುವ ಉಚಿತ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಿಕ್ಷಕಿ ಮೋಹಿನಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.