HomePage_Banner
HomePage_Banner
HomePage_Banner
HomePage_Banner

ಕುದ್ಮಾರು ಶಾಲೆಯಲ್ಲಿ ಶಾರದ ಪೂಜೆ, ಅಕ್ಷಾರಾಭ್ಯಾಸ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು : ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಎಸ್‌ಡಿಎಂಸಿ ಹಾಗೂ ಊರವರ ಸಹಕಾರದೊಂದಿಗೆ ಶಾರದ ಪೂಜೆಯು ಅ. 12ರಂದು ನಡೆಯಿತು. ಇದೇ ಸಂದರ್ಭದಲ್ಲಿ ಅಕ್ಷರಾಭ್ಯಾಸ ಮಾಡಲಾಯಿತು. ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಮುಖ್ಯಶಿಕ್ಷಕಿ ಹಾಗೂ ಶಿಕ್ಷಕ ವೃಂದ, ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.