HomePage_Banner
HomePage_Banner
HomePage_Banner
HomePage_Banner

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾಜ್ಯದಲ್ಲೇ ಪ್ರಥಮ ಧಾರ್ಮಿಕ ವಾಚನಾಲಯದ ಉದ್ಘಾಟನೆ – ಎಡನೀರು ಶ್ರೀ ಗಳಿಂದ ಉದ್ಘಾಟನೆ, ಶಾರದಾ ಪೂಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾಜ್ಯದಲ್ಲೇ ಪ್ರಥಮವಾಗಿರುವ ಧಾರ್ಮಿಕ ವಾಚನಾಲಯ ಅ.12ರಂದು ಉದ್ಘಾಟನೆಗೊಂಡಿತ್ತು. ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಧಾರ್ಮಿಕ ವಾಚನಾಲಯವನ್ನು ಉದ್ಘಾಟಿಸಿದರು.ಬಳಿಕ ದೇವಳದ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಸಭೆಯ ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವಿ.ಎಸ್ ಭಟ್ ಗ್ರಂಥಾಲಯದಲ್ಲಿ ಶಾರದಾ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಪ್ರೊ.ವಿ.ಬಿ.ಅರ್ತಿಕಜೆ, ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ಮಾಲಕ ಬಲರಾಮ ಆಚಾರ್ಯ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ‌ ಧಾರ್ಮಿಕ ಗ್ರಂಥಾಲಯದ ಉಸ್ತುವಾರಿಯಾದ ಬಿ.ಐತ್ತಪ್ಪ ನಾಯ್ಕ್, ಸದಸ್ಯರಾದ ರವೀಂದ್ರನಾಥ್ ರೈ ಬಳ್ಳಮಜಲು, ರಾಮಚಂದ್ರ ಕಾಮತ್, ಡಾ. ಸುಧಾ ಎಸ್ ರಾವ್, ವೀಣಾ ಬಿ.ಕೆ, ಶೇಖರ್ ನಾರಾವಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.