HomePage_Banner
HomePage_Banner
HomePage_Banner
HomePage_Banner

ಹಾನಗಲ್ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಉಸ್ತುವಾರಿಯಾಗಿ ಹೇಮನಾಥ ಶೆಟ್ಟಿ ನೇಮಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಉಚುನಾವಣೆ ನಡೆಯಲಿರುವ ಹಾವೇರಿ ಜಿಲ್ಲಾ ಹಾನಗಲ್ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರನ್ನು ನೇಮಕ ಮಾಡಿ ಕೆಪಿಸಿಸಿ ಆದೆಶ ಹೊರಡಿಸಿದೆ.


ಕೊಡಗು ಜಿಲ್ಲೆಯ ನಾಪೋಕ್ಲು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿರುವ ಹೇಮನಾಥ ಶೆಟ್ಟಿಯವರನ್ನು ಅ. 16 ರಿಂದ ಕ್ಷೆತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದೆ. ಕಳೆದ ವರ್ಷ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮುವಾಟ್ಟುಪುಝ, ಕಾಸರಗೋಡಿ ಹಾಗೂ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಉಸ್ತುವಾರಿ ಕೆಲಸ ಮಾಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.