HomePage_Banner
HomePage_Banner
HomePage_Banner
HomePage_Banner

ನೀರ್ಕಜೆ ತರವಾಡು ಮನೆಯಲ್ಲಿ ನವರಾತ್ರಿ ಅಂಗವಾಗಿ ದುರ್ಗಾಹೋಮ, ಆಯುಧಪೂಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಆರ್ಯಾಪು ಗ್ರಾಮದ ನೀರ್ಕಜೆ ತರವಾಡು ಮನೆಯಲ್ಲಿ ನವರಾತ್ರಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅ.10ರಂದು ಬಾಲಕೃಷ್ಣ ಆಚಾರ್ಯ ಕಾರಿಂಜರವರ ನೇತೃತ್ವದಲ್ಲಿ ನಡೆಯಿತು. ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಶ್ರೀದುರ್ಗಾಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಆಯುಧ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ಸನ್ಮಾನ:
ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ನಗರ ಸಭಾ ಸದಸ್ಯ ಪಿ.ಜಿ ಜಗನ್ನಿವಾಸ ರಾವ್, ಜೆಡಿಎಸ್‌ನ ಜಿಲ್ಲಾ ಅಡ್‌ಹಾಕ್ ಸಮಿತಿ ಅಧ್ಯಕ್ಷ ಜಾಕೆ ಮಾಧವ ಗೌಡ, ಸುದ್ದಿ ಸಹೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ ಶಿವಾನಂದ, ನಾಗರಿಕಾ ಸಮಿತಿ ಗೌರವಾಧ್ಯಕ್ಷ ರವಿಶಂಕರ್ ಕಲ್ಲೂರಾಯ, ಅಮ್ಚಿನಡ್ಕ, ಸಂಪದ ಟ್ರೇಡರ್‍ಸ್‌ನ ಮ್ಹಾಲಕ ರಾಜೇಶ್ ಭಟ್ ಹಾಗೂ ರಮೇಶ್ ಅಂಬಟ ಮುಂಡೂರುರವರನ್ನು ಸನ್ಮಾನಿಸಲಾಯಿತು. ತರವಾಡು ಮನೆಯ ಮೀನಾಕ್ಷಿ ಮತ್ತು ಶೇಷಪ್ಪ ಗೌಡ ದಂಪತಿಯನ್ನು ಅತಿಥಿಗಳು ಗೌರವಿಸಿದರು. ಅರಿಯಡ್ಕ ಗ್ರಾ.ಪಂ ಸದಸ್ಯ ದಿವ್ಯನಾಥ ಶೆಟ್ಟಿ, ಶೇಷಪ್ಪ ಗೌಡ, ಮೀನಾಕ್ಷಿ ಶೇಷಪ್ಪ ಗೌಡ, ಆರ್ಯಾಪು ಗ್ರಾ.ಪಂ ಮಾಜಿ ಸದಸ್ಯ ಜಯಂತ ಶೆಟ್ಟಿ ಕಂಬಳತ್ತಡ್ಡ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.