HomePage_Banner
HomePage_Banner
HomePage_Banner
HomePage_Banner

ಅ.16ರಂದು ನೆಕ್ಕಿಲಾಡಿಯಲ್ಲಿ ಗ್ರಾಮ ವಾಸ್ತವ್ಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ 34 ನೆಕ್ಕಿಲಾಡಿಯ ಗ್ರಾಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಅ.16ರಂದು ನಡೆಯಲಿದೆ. ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ಅವರ ನೇತೃತ್ವದಲ್ಲಿ ೩೪ ನೆಕ್ಕಿಲಾಡಿ ಗ್ರಾ.ಪಂ. ಸಭಾಭವನದಲ್ಲಿ ಪೂರ್ವಾಹ್ನ 10 ಗಂಟೆಗೆ ಗ್ರಾಮ ವಾಸ್ತವ್ಯ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದು, ಕಂದಾಯ ಸೇರಿದಂತೆ ಇನ್ನಿತರ ಇಲಾಖೆಗಳ ವಿವಿಧ ಸವಲತ್ತುಗಳು ಹಾಗೂ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಈ ಸಂದರ್ಭ ಪಡೆಯಲಾಗುವುದು. ಅರ್ಹ ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಪಡಿಸಲು ಕ್ರಮ ಜರಗಿಸಲಾಗುವುದು ಎಂದು ತಹಶೀಲ್ದಾರ್ ಅವರ ಪ್ರಕಟನೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.