HomePage_Banner
HomePage_Banner
HomePage_Banner
HomePage_Banner

ದ ಕ ಜಿಲ್ಲಾ ಮಹಿಳಾ ಕಾಂಗ್ರೆಸಿನ ಪದಾಧಿಕಾರಿಗಳಾಗಿ ಸಹರಾ ಬಾನು, ಕೆ ವಿಜಯಲಕ್ಷ್ಮಿ ನೇಮಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿಯವರ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾರದಾ ಅರಸು ರವರ ಶಿಫಾರಸಿನ ಮೇರೆಗೆ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ಸಿನ ಉಪಾಧ್ಯಕ್ಷರನ್ನಾಗಿ ಶ್ರೀಮತಿ ಸಹರ ಬಾನು ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಶ್ರೀಮತಿ ಕೆ ವಿಜಯಲಕ್ಷ್ಮಿ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ರವರು ನೇಮಕಗೊಳಿಸಿ ಆದೇಶಿಸಿರುತ್ತಾರೆ.

                                                                      ಸಹರಾ ಬಾನು
                                                     ವಿಜಯಲಕ್ಷ್ಮೀ ಕೆ

ಶಹರ ಬಾನು ಹಾಗೂ ಕೆ ವಿಜಯಲಕ್ಷ್ಮಿಯವರು ಈ ಹಿಂದೆ ಪುತ್ತೂರು ಬ್ಲಾಕಿನ ಮಹಿಳಾ ಕಾಂಗ್ರೆಸ್ಸಿನ ಪದಾಧಿಕಾರಿಗಳಾಗಿ ಪಕ್ಷ ಸಂಘಟನೆ ತೊಡಗಿಸಿಕೊಂಡವರು ಆಗಿರುತ್ತಾರೆ ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.