ಅ.16: ಪೆರ್ಲಂಪಾಡಿಯಲ್ಲಿ ಕೆಮ್ಮಾರ ಗಂಗಾಧರ ಗೌಡರಿಗೆ 75 ರ ಹುಟ್ಟು ಹಬ್ಬದ ಸಂಭ್ರಮ, ಸಾರ್ವಜನಿಕ ಅಭಿನಂದನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಮ್ಮಾರ ಗಂಗಾಧರ ಗೌಡರವರಿಗೆ ೭೫ ರ ಹುಟ್ಟು ಹಬ್ಬದ ಸಂಭ್ರಮದಲ್ಲಿ ಕೆಮ್ಮಾರ ಗಂಗಾಧರ ಗೌಡ ಸಾರ್ವಜನಿಕ ಅಭಿನಂದನಾ ಸಮಿತಿ ಕೊಳ್ತಿಗೆ ಗ್ರಾಮ ಇದರ ವತಿಯಿಂದ ಅಭಿನಂದನಾ ಕಾರ್ಯಕ್ರಮ ಅ.೧೬ ರಂದು ಪೆರ್ಲಂಪಾಡಿ ಅಂಬೇಡ್ಕರ್ ಸಭಾಭವನದಲ್ಲಿ ಸಂಜೆ ನಡೆಯಲಿದೆ.

ಶಾಸಕ ಸಂಜೀವ ಮಠಂದೂರು ಸಭಾಧ್ಯಕ್ಷತೆ ವಹಿಸಲಿದ್ದು ಅತಿಥಿಗಳಾಗಿ ನಗರಾಭಿವೃದ್ಧಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಭಾಗವಹಿಸಲಿದ್ದಾರೆ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯರಾದ ಸೀತಾರಾಮ ಕೇವಳ ಅಭಿನಂದನಾ ಭಾಷಣ ಮಾಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿಯ ಅಧ್ಯಕ್ಷ ಕೆ.ವಸಂತ ಕುಮಾರ್ ರೈ , ಕಾರ್ಯದರ್ಶಿ ಡಿ.ತೀರ್ಥಾನಂದ ದುಗ್ಗಳ, ಕೋಶಾಧಿಕಾರಿ ಎಸ್.ಪಿ.ಮುರಳೀಧರ ಕೆಮ್ಮಾರ ಹಾಗೂ ಸರ್ವ ಸದಸ್ಯರು,ಊರ ಅಭಿಮಾನಿ ಬಳಗದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.