ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳ ಆಯ್ಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ ಯವರು ಕೆಪಿಸಿಸಿ ಸಂಯೋಜಕರಾಗಿರುವ ಕಾವು ಹೇಮನಾಥ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ ರ ಮೂಲಕ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ರವರ ಒಪ್ಪಿಗೆಯ ಮೂಲಕ ನೂತನ ಪದಾಧಿಕಾರಿಗಳ ನೇಮಕಾತಿ ನಡೆಸಲಾಗಿದೆ.

ಉಪಾಧ್ಯಕ್ಷರಾಗಿ ಹನೀಫ್ ಪುಣ್ಚತ್ತಾರ್, ಸುಮಿತ್ರ ಪರುಷರಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾಗಿ ಮುಂಡೂರು ಗ್ರಾಪಂ ಸದಸ್ಯರಾದ ಕಮಲೇಶ್ ಸರ್ವೆ, ರವೂಫ್ ಸಾಲ್ಮರ, ಬಶೀರ್ ಚಾಂದ್, ಅಭಿಷೇಕ್ ಆಚಾರ್ಯ, ರಶೀದ್ ಮುರ, ಸಮೀನ್ ಗಾಳಿಮುಖ, ರೋಯಿಸ್ಟನ್ ಡಯಾಸ್, ಸಿದ್ದಿಕ್ ಸುಲ್ತಾನ್ ಕೂಡುರಸ್ತೆ, ವಿನೀತ ಬಲ್ಲಿಕಾನ, ರೇಖಾ ಶೆಟ್ಟಿ, ಮಲ್ಲಿಕಾ ಉಜಿರುಗುಳಿಯವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.